JOBS | ಶಿವಮೊಗ್ಗದ ಸಾಫ್ಟ್ ವೇರ್ ಕಂಪನಿಯಲ್ಲಿ ಪಿಯುಸಿ ಪಾಸ್ ಆದವರಿಗೆ ಉದ್ಯೋಗ, ಆಕರ್ಷಕ ಸಂಬಳ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ |JOB NEWS | 27 ಜುಲೈ 2021

ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶವಿದೆ.

ಮಾಚೇನಹಳ್ಳಿಯ ಐಟಿ ಪಾರ್ಕ್‍ನಲ್ಲಿರುವ ಪೋಲರಿಸ್ ಸಾಫ್ಟ್‍ವೇರ್ ಸಲ್ಯೂಷನ್‍ ಕಂಪನಿಯಲ್ಲಿ ರಿಲೇಷನ್‍ಶಿಪ್ ಮ್ಯಾನೇಜರ್‍ ಹುದ್ದೆಗಳು ಖಾಲಿ ಇದೆ. 80 ಅಭ್ಯರ್ಥಿಗಳಿಗೆ ಅವಕಾಶವಿದೆ.

ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು. ವೇತನ ಮತ್ತು ಇನ್ಸೆಂಟಿವ್‍ ಇದೆ.

ಆಸಕ್ತರು 8762652542 ಮೊಬೈಲ್ ನಂಬರ್ ಸಂಪರ್ಕಿಸಬಹುದು. ಅಥವಾ business@polarissoftsol.com ಗೆ ಈಮೇಲ್‍ನಲ್ಲಿ ರೆಸ್ಯೂಮ್ ಕಳುಹಿಸಬಹುದು.

179423592 1162818744198034 7264773816374250885 n.jpg? nc cat=105&ccb=1 3& nc sid=730e14& nc ohc=o dpRJ9z71UAX dFqK5& nc ht=scontent.fixe1 2

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment