ಶಿವಮೊಗ್ಗ ಲೈವ್.ಕಾಂ |JOB NEWS | 27 ಜುಲೈ 2021
ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶವಿದೆ.
ಮಾಚೇನಹಳ್ಳಿಯ ಐಟಿ ಪಾರ್ಕ್‍ನಲ್ಲಿರುವ ಪೋಲರಿಸ್ ಸಾಫ್ಟ್‍ವೇರ್ ಸಲ್ಯೂಷನ್ ಕಂಪನಿಯಲ್ಲಿ ರಿಲೇಷನ್‍ಶಿಪ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದೆ. 80 ಅಭ್ಯರ್ಥಿಗಳಿಗೆ ಅವಕಾಶವಿದೆ.
ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು. ವೇತನ ಮತ್ತು ಇನ್ಸೆಂಟಿವ್ ಇದೆ.
ಆಸಕ್ತರು 8762652542 ಮೊಬೈಲ್ ನಂಬರ್ ಸಂಪರ್ಕಿಸಬಹುದು. ಅಥವಾ [email protected] ಗೆ ಈಮೇಲ್‍ನಲ್ಲಿ ರೆಸ್ಯೂಮ್ ಕಳುಹಿಸಬಹುದು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200