ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ, ಒಂದು ಕಡೆ ತಿಂಗಳಿಗೆ 30 ಸಾವಿರ ರೂ.ವರೆಗೆ ಸಂಬಳ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 27 AUGUST 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಈ ಕಾರ್ಟ್‌ನಲ್ಲಿ ಕೆಲಸ ಖಾಲಿ ಇದೆ

SHIMOGA : ನಗರದ ಈ ಕಾರ್ಟ್‌ ಸಂಸ್ಥೆಗೆ ಕೊರಿಯರ್‌ ಡೆಲಿವರಿ ಎಕ್ಸಿಕ್ಯೂಟಿವ್‌ಗಳು ಬೇಕಾಗಿದ್ದಾರೆ (Jobs). ಪ್ರತಿ ಪಾರ್ಸಲ್‌ ಲೆಕ್ಕದಂತೆ ವಾರದ ಪಾವತಿ ಮಾಡಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೆಳಗಿರುವ ಈ ಕಾರ್ಟ್‌ ಜಾಹೀರಾತು ಗಮನಿಸಿ.

e kart jobs in Shimoga

ಶಕ್ತಿ ಟೊಯೋಟದಲ್ಲಿ ಕೆಲಸ ಇದೆ

SHIMOGA : ಬೈಪಾಸ್‌ ರಸ್ತೆಯಲ್ಲಿರುವ ಶಕ್ತಿ ಟೊಯೋಟ ಶೋ ರೂಂನಲ್ಲಿ ಹಲವು ಹುದ್ದೆಗಳು (Jobs) ಖಾಲಿ ಇವೆ. ಆಸಕ್ತರು ಆರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಾಹೀರಾತು ಗಮನಿಸಿ

ಶಕ್ತಿ ಟೊಯೋಟ ಫೇಸ್‌ಬುಕ್‌ ಪೇಜ್‌ : https://www.facebook.com/shakticarstoyota Shakti toyota Showroom

ಕನ್ನಡ ಚಿತ್ರಗೀತೆಗಳ ಗಾಯನ

SHIMOGA : ಹವ್ಯಾಸಿ ಗಾಯಕರ ಬಳಗದ ವತಿಯಿಂದ ಆ.27ರಂದು ಡಾ. ಅಂಬೇಡ್ಕರ್‌ ಭವನದಲ್ಲಿ ಸಂಜೆ 6 ಗಂಟೆಗೆ ಹಳೆಯ ಕನ್ನಡ ಚಿತ್ರಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗಾಯಕರ ಬಳಗದ ಸದಸ್ಯ ಬಿ.ಸಿ.ನೀಲರಾಜ್‌ ತಿಳಿಸಿದರು. ಹಳೆ ಚಿತ್ರಗೀತೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment