JOBS NEWS | ಶಿವಮೊಗ್ಗದ ಪ್ರತಿಷ್ಠಿತ ಶೋರೂಂನಲ್ಲಿ ಉದ್ಯೋಗವಕಾಶ

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 ಅಕ್ಟೋಬರ್ 2021 ನೀವು ಸುದ್ದಿ ಓದುತ್ತಿರುವುದು ಶಿವಮೊಗ್ಗ ಲೈವ್‌.ಕಾಂ ವೆಬ್‌ಸೈಟ್‌ನಲ್ಲಿ. ಈ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದ ಪ್ರತಿಷ್ಠಿತ ಶಿರಿನ್ ಮೋಟರ್ಸ್’ನಲ್ಲಿ ಉದ್ಯೋಗವಕಾಶವಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಯಾವೆಲ್ಲ ಹುದ್ದೆಗಳು ಖಾಲಿ ಇವೆ?

  1. Sales Executive
  2. Demo Van Driver
  3. Back Office Staff

ಅನುಭವಿಗಳ ಜೊತೆಗೆ ಹೊಸಬರಿಗೂ ಅವಕಾಶವಿದೆ. ಆಸಕ್ತರು 9606502145 ಮೊಬೈಲ್ ನಂಬರ್’ಗೆ ಕರೆ ಮಾಡಬಹುದಾಗಿದೆ.

LifeSpring%2BKan%2B02

1632381439867456 3

JOBS-General-Imag

Leave a Comment