SHIMOGA JOBS, 16 AUGUST 2024 : ಶಿವಮೊಗ್ಗದ ವಿವಿಧೆಡೆ ಉದ್ಯೋಗವಕಾಶವಿದೆ. ಆಸಕ್ತರು ಮತ್ತು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಕೆಲಸ 1 : ವಿಷ್ಣು ಮೆಡಿಕಲ್ಸ್
We are looking for candidates
- Pharmacists (B.Pharma/ D.Pharma)
- Counter Sales (Boys/Girls) Preference given to those who have working experience in Medical Shops.
You can directly walk-in store or WhatsApp: 9379207622 ог Mail: sathishdola@gmail.com
VISHNU MEDICALS GN Complex, Park Extension Main Road, Durgigudi, Shivamogga | Ph: 9611212712/08182225588/9379207622
![]() |
ಕೆಲಸ 2 : ಸೆಕ್ಯೂರಿಟಿ ಗಾರ್ಡ್
ಶಿವಮೊಗ್ಗದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಲು ಸೆಕ್ಯೂರಿಟಿ ಗಾರ್ಡ್‌ಗಳು ತಕ್ಷಣ ಬೇಕಾಗಿದ್ದಾರೆ. ಉತ್ತಮ ಸಂಬಳ PF/ESI ಇದೆ. ವಯಸ್ಸು 20- 45 ವರ್ಷ. ಆಸಕ್ತರು ಮೊಬೈಲ್ 9008240278, 95388 11233 ಸಂಪರ್ಕಿಸಬಹುದು.
ಇದನ್ನೂ ಓದಿ ⇒ ಗುಡ್ ಮಾರ್ನಿಂಗ್ ಶಿವಮೊಗ್ಗ | ಎಲ್ಲೆಲ್ಲಿ ಏನೇನಾಯ್ತು? ಜಿಲ್ಲೆಯ ಕಂಪ್ಲೀಟ್ ಸುದ್ದಿ ಒಂದೇ ಕ್ಲಿಕ್‌ನಲ್ಲಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200