ಶಿವಮೊಗ್ಗ ಲೈವ್.ಕಾಂ | SHIMOGA JOBS NEWS | 22 ಅಕ್ಟೋಬರ್ 2021
ಶಿವಮೊಗ್ಗದ ವಿನೋಬನಗರದಲ್ಲಿರುವ ಐಟಿ ಸರ್ವಿಸ್ ಕಂಪನಿಯೊಂದರಲ್ಲಿ ಉದ್ಯೋಗವಕಾಶವಿದೆ. ಪದವೀಧರರು ಅರ್ಜಿ ಸಲ್ಲಿಸಬಹುದು.
![]() |
ಉತ್ತಮ ಸಂವಹನ ಕೌಶಲ್ಯ ಹೊಂದಿರುವ ಯುವಕ, ಯುವತಿಯರಿಗೆ ಅವಕಾಶವಿದೆ.
ಆಸಕ್ತರು ಇಲ್ಲಿ ಸಂಪರ್ಕಿಸಬಹುದು
SWINNET IT SERVICES PVT Ltd. (BANKING PROCESS), DS Towers, 2 ಮತ್ತು 3ನೇ ಅಂತಸ್ತು, ಬ್ಯಾಂಕ್ ಆಫ್ ಬರೋಡ ಮೇಲೆ, ಸೋಮಿನಕೊಪ್ಪ ರಸ್ತೆ, ವಿನೋಬನಗರ, ಶಿವಮೊಗ್ಗ 577204
ಮೊಬೈಲ್ ನಂಬರ್ : ಸುನಿಲ್ ಕುಮಾರ್ 9148560108
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200