SHIVAMOGGA LIVE NEWS | 14 SEPTEMBER 2023
SHIMOGA : ನಗರದ ಎರಡು ಉದ್ಯೋಗವಕಾಶವಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಅಥವಾ ನೇರವಾಗಿ ತೆರಳಿ ಮಾಹಿತಿ ಪಡೆಯಬಹುದು.
![]() |
ಕೆಲಸ 1 : ಟೆಕ್ನಿಷಿಯನ್ ಬೇಕಾಗಿದ್ದಾರೆ
ಶಿವಮೊಗ್ಗದ ಶಂಕರಮಠ ಸರ್ಕಲ್ನಲ್ಲಿರುವ Apallo Royal Enfield show room ನಲ್ಲಿ ಟೆಕ್ನಿಷಿಯನ್ ಬೇಕಾಗಿದ್ದಾರೆ. ಕಾರು ಮತ್ತು ಬೈಕ್ ರಿಪೇರಿಯಲ್ಲಿ ಕನಿಷ್ಠ ಜ್ಞಾನ ಇದ್ದವರಿಗೂ ಆದ್ಯತೆ ಇರಲಿದೆ. ಹೆಚ್ಚಿನ ಮಾಹಿತಿಗೆ : 9886975299 ಮತ್ತು 9916239855 ಸಂಪರ್ಕಿಸಬಹುದು.
ಕೆಲಸ 2 : ಸ್ಟಾಫ್ ನರ್ಸ್ ಬೇಕಾಗಿದ್ದಾರೆ
ಶಿವಮೊಗ್ಗದ ಪುರಲೆಯಲ್ಲಿರುವ ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ 20 ಸ್ಟಾಪ್ ನರ್ಸ್ (ANM GNM BSC and BSS), 5 ಫಾರ್ಮಸಿ ಸ್ಟಾಫ್ (D Pharma or B Pharma, with experience Non Pharma) ಹುದ್ದೆ ಖಾಲಿ ಇದೆ. ಹೆಚ್ಚಿನ ಮಾಹಿತಿಗೆ CONTACT HR Manager Ritish Kumar N M 9482209850.
ಇದನ್ನೂ ಓದಿ – ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ನಡೆಯಬೇಕಿದ್ದ ಉದ್ಯೋಗ ಮೇಳ ಮುಂದೂಡಿಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200