ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA JOB NEWS | 24 ಆಗಸ್ಟ್ 2020
ಶಿವಮೊಗ್ಗದ ಸಾಫ್ಟ್ವೇರ್ ಸಲ್ಯುಷನ್ಸ್ ಸಂಸ್ಥೆಯೊಂದರಲ್ಲಿ ಉದ್ಯೋಗವಕಾಶವಿದೆ. ಆಸಕ್ತರು ಕೂಡಲೇ ಸಂಪರ್ಕಿಸಬಹುದು.
ಪೋಲಾರಿಸ್ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಅಥವಾ ಯಾವುದಾದರೂ ಪದವಿ ಪೂರೈಸಿದವರಿಗೆ ಉದ್ಯೋಗವಕಾಶವಿದೆ.
ಶಿವಮೊಗ್ಗದ ಮಾಚೇನಹಳ್ಳಿಯಲ್ಲಿರುವ ಕಿಯೋನಿಕ್ಸ್ ಐಟಿ ಪಾರ್ಕ್ನ ಮೊದಲ ಮಹಡಿಯಲ್ಲಿ ಕಚೇರಿಯಿದೆ. ಆಸಕ್ತರು ಯಾರನ್ನುಸಂಪರ್ಕಿಸಬೇಕು, ಸಂದರ್ಶನ ಯಾವಾಗ ಅನ್ನುವ ಸಂಪೂರ್ಣ ವಿವರ ಈ ಕೆಳಗಿರುವ ಫೋಟೊದಲ್ಲಿದೆ.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















