ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 MARCH 2024
SHIMOGA : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾ.30ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ಆರಂಭವಾಗಲಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ ಮಾಹಿತಿಗೆ 08182-255293, 9380663606 ಮತ್ತು 9535312531 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಕಾಂಗ್ರೆಸ್ ಕಾರ್ಯಕರ್ತರು ಹೆದರಬೇಕಿಲ್ಲ, ಕಾರಣ ತಿಳಿಸಿದ ಮಿನಿಸ್ಟರ್, ಕೈ ಅಭ್ಯರ್ಥಿ ಎಲ್ಲಿಲ್ಲಿ ಪ್ರಚಾರ ನಡೆಸಿದರು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






