SHIVAMOGGA LIVE NEWS | 6 SEPTEMBER 2023
SHIMOGA : ನಗರದ ವಿವಿಧೆಡೆ ಉದ್ಯೋಗವಕಾಶಗಳಿವೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಅಥವಾ ಉದ್ಯೋಗ (shimoga jobs) ಮಾಹಿತಿ ಇರುವ ಜಾಹೀರಾತಿನ ಕೆಳಗಿನವರ ಮೊಬೈಲ್ ನಂಬರ್ ಸಂಪರ್ಕಿಸಬಹುದು.
![]() |
ಉದ್ಯೋಗ 1 : ಸಹ್ಯಾದ್ರಿ ಚಿಟ್ ಫಂಡ್ಸ್
ಶಿವಮೊಗ್ಗದ ಸಹ್ಯಾದ್ರಿ ಚಿಟ್ ಫಂಡ್ಸ್ ಸಂಸ್ಥೆಯಲ್ಲಿ ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳು ಖಾಲಿ ಇದೆ. ಮಹಿಳೆಯರಿಗೆ ಮಾತ್ರ ಅವಕಾಶ. ಹೆಚ್ಚಿನ ಮಾಹಿತಿ ಮತ್ತು ದೂರವಣಿ ಸಂಪರ್ಕದ ವಿವರಕ್ಕೆ ಈ ಕೆಳಗಿರುವ ಸಹ್ಯಾದ್ರಿ ಚಿಟ್ ಫಂಡ್ ಸಂಸ್ಥೆಯ ಜಾಹೀರಾತು ಗಮನಿಸಿ.
ಉದ್ಯೋಗ 2 : ಆಂಪೈರ್ ಶೋ ರೂಂ
ಶಂಕರಮಠ ರಸ್ತೆಯಲ್ಲಿರುವ ಆಂಪೈರ್ ಎಲೆಕ್ಟ್ರಿಕ್ ಬೈಕ್ ಶೋ ರೂಂಗೆ ಇಬ್ಬರು SALES EXECUTIVE ಗಳು ಬೇಕಾಗಿದ್ದಾರೆ.
Required sales executives – Male – 2
Qualification – Any degree with good communication skills
Salary – Best in Industry
Contact : 6364460773
ಇದನ್ನೂ ಓದಿ – ಆಗುಂಬೆ ಘಾಟಿ, ಭಾರೀ ವಾಹನ ಸಂಚಾರ ನಿಷೇಧ ತೆರವು, 10 ದಿನ ಮೊದಲು ಆದೇಶ ಹಿಂಪಡೆದಿದ್ದೇಕೆ?
ಉದ್ಯೋಗ 3 : ರಾಯಲ್ ಎನ್‌ಫೀಲ್ಡ್ ಶೋ ರೂಂ
ಶಿವಮೊಗ್ಗದ ಅಪೋಲೋ ರಾಯಲ್ ಎನ್‌ಫೀಲ್ಡ್ ಶೋ ರೂಂನಲ್ಲಿ ಅಡ್ವೈಸರ್ ಹುದ್ದೆಗಳು ಖಾಲಿ ಇದೆ. 4 ಹುದ್ದೆಗಳು ಇದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಆಸಕ್ತರು ಹೆಚ್ಚಿನ ಮಾಹಿತಿಗೆ : 9986227869 ಸಂಪರ್ಕಿಸಬಹುದು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200