ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಉದ್ಯೋಗ ಮಾಹಿತಿ: ಮಾರ್ಗದರ್ಶಿ ಚಿಟ್ಸ್ (Margadarsi Chits) ಕರ್ನಾಟಕ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಚಿಕ್ಕಮಗಳೂರು ಶಾಖೆಯಲ್ಲಿ ಖಾಲಿ ಇರುವ 15 ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹18,000 ವೇತನ (Gross Salary) ನೀಡಲಾಗುವುದು.
ಅಭ್ಯರ್ಥಿಗಳ ವಯಸ್ಸು 28 ವರ್ಷದ ಒಳಗಿರಬೇಕು. ಚಿಕ್ಕಮಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ತಮ್ಮ ಪ್ರೊಫೈಲ್ ಅನ್ನು hr.bgro@margadarsi.com ಇಮೇಲ್ ವಿಳಾಸಕ್ಕೆ ಕಳುಹಿಸಬಹುದು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಾಳೆಯಿಂದ ಎರಡು ದಿನ ಸಾಹಿತ್ಯ ಸಮ್ಮೇಳನ, ಯಾರೆಲ್ಲ ಭಾಗವಹಿಸ್ತಿದ್ದಾರೆ?

LATEST NEWS
- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಅಡಿಕೆ ಧಾರಣೆ

- ಚಿಕ್ಕಮಗಳೂರಿನಲ್ಲಿ ತಿಂಗಳಿಗೆ ₹18,000 ಸಂಬಳದ ಕೆಲಸ ಖಾಲಿ ಇದೆ, 15 ಮಂದಿಗೆ ಅವಕಾಶ

- ಶಿವಮೊಗ್ಗದಲ್ಲಿ ನಾಳೆಯಿಂದ ಎರಡು ದಿನ ಸಾಹಿತ್ಯ ಸಮ್ಮೇಳನ, ಯಾರೆಲ್ಲ ಭಾಗವಹಿಸ್ತಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು





