SHIVAMOGGA LIVE NEWS
ಶಿವಮೊಗ್ಗ | ಆಗಸ್ಟ್ 6ರಂದು ಶಿವಮೊಗ್ಗ ನಗರದಲ್ಲಿ ಮಿನಿ ಉದ್ಯೋಗ ಮೇಳ (UDYOGA MELA) ಆಯೋಜಿಸಲಾಗಿದೆ. ಯಾವುದೆ ಪದವಿ ಹೊಂದಿರುವವರು ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹೆಚ್.ಎಂ.ಸುರೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಪಿಇಎಸ್ ಇನ್’ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ವತಿಯಿಂದ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಗಸ್ಟ್ 6ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಮಿನಿ ಉದ್ಯೋಗ ಮೇಳ (UDYOGA MELA) ನಡೆಯಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಪಿಇಎಸ್ ಇನ್ಸ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ ಲಿಂಕ್ https://forms.gle/8F4Uw5ieZFWCxnju5 ಮೂಲಕ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-255294, ಮೊಬೈಲ್ ನಂಬರ್ 8217478207 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಹೆಚ್.ಎಂ.ಸುರೇಶ್ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಶಂಕರಮಠದಲ್ಲಿ ಇರುವ ಶೋರೂಂನಲ್ಲಿ ಕೆಲಸ ಖಾಲಿ ಇದೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.