ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಶಿವಮೊಗ್ಗ: ನಗರದ ಎನ್.ಟಿ. ರಸ್ತೆಯಲ್ಲಿರುವ ಪಿಯರ್‌ಲೈಟ್‌ ಲೈನರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡಲು ಉತ್ಸಾಹಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ (hiring). ಫೌಂಡ್ರಿ ಮತ್ತು ಮಿಷಿನ್ ಶಾಪ್ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹರು ನೇರ ಸಂದರ್ಶನ ಅಥವಾ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆ ಮತ್ತು ಸೌಲಭ್ಯಗಳು

ಅಭ್ಯರ್ಥಿಗಳ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನದ ಜೊತೆಗೆ ಓವರ್ ಟೈಮ್ (O.T), ಇನ್ಸೆಂಟಿವ್, ಪಿ.ಎಫ್ (P.F) ಮತ್ತು ಇ.ಎಸ್.ಐ (E.S.I) ಸೌಲಭ್ಯಗಳು ದೊರೆಯಲಿವೆ. ಗ್ರಾಚ್ಯುಯಿಟಿ ಮತ್ತು ಬೋನಸ್ ಸೌಲಭ್ಯದ ಜೊತೆಗೆ ಹೊರ ಊರಿನಿಂದ ಬರುವ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯವನ್ನೂ ಸಂಸ್ಥೆ ಒದಗಿಸಲಿದೆ.

ಇದನ್ನೂ ಓದಿ – ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಯಾರನ್ನು ಸಂಪರ್ಕಿಸಬೇಕು?

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹೆಚ್.ಎಂ. ಅರುಣ್ ಕುಮಾರ್ (ಹೆಚ್.ಆರ್ ವಿಭಾಗ), ಮೊಬೈಲ್ ಸಂಖ್ಯೆ: 9606462864, ಇ-ಮೇಲ್:hr@pearlite.in ಸಂಪರ್ಕಿಸಬಹುದು. ಹೆಚ್‌.ಆರ್‌.ವಿಭಾಗವನ್ನು ಸಂಪರ್ಕಿಸುವ ಸಮಯ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ, ದೂರಿನಲ್ಲಿ ಭದ್ರಾವತಿಯ 3 ಸ್ನೇಹಿತರ ಉಲ್ಲೇಖ, ಯಾರದು?

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ, ದೂರಿನಲ್ಲಿ ಭದ್ರಾವತಿಯ 3 ಸ್ನೇಹಿತರ ಉಲ್ಲೇಖ, ಯಾರದು?

ನಿನ್ನ ಬೈಕ್ ಕೊಡು ಎಂದು ವ್ಯಕ್ತಿಯನ್ನು ಅಡ್ಡಗಟ್ಟಿ ಹೊಡೆದ ಅಪರಿಚಿತರು, ಕಾರಣವೇನು? ಏನಿದು ಕೇಸ್‌?

ನಿನ್ನ ಬೈಕ್ ಕೊಡು ಎಂದು ವ್ಯಕ್ತಿಯನ್ನು ಅಡ್ಡಗಟ್ಟಿ ಹೊಡೆದ ಅಪರಿಚಿತರು, ಕಾರಣವೇನು? ಏನಿದು ಕೇಸ್‌?

ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

Leave a Comment