ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
RAILWAY : ಭಾರತೀಯ ರೈಲ್ವೆ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿ ಸಂಬಂದ ಕ್ಯಾಲೆಂಡರ್ ಬಿಡುಗಡೆ ಮಾಡಿದೆ. 2024ರಲ್ಲಿ ರೈಲ್ವೆ ರಿಕ್ರೂಟ್‌ಮೆಂಟ್ ಬೋರ್ಡ್ ವತಿಯಿಂದ ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ತಿಳಿಸಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಯಾವಾಗ ಯಾವೆಲ್ಲ ನೇಮಕಾತಿ ನಡೆಯಲಿದೆ?
ಜನವರಿ – ಮಾರ್ಚ್ ಅವಧಿಯಲ್ಲಿ ಅಸಿಸ್ಟೆಂಟ್ ಲೋಕೊ ಪೈಲೆಟ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಏಪ್ರಿಲ್ – ಜೂನ್ ಟೆಕ್ನಿಷಿಯನ್ ಹುದ್ದೆ. ಜುಲೈ – ಸೆಪ್ಟೆಂಬರ್‌ಗೆ ತಾಂತ್ರಿಕೇತರ ಹುದ್ದೆಗಳು, ಜೂನಿಯರ್ ಇಂಜಿನಿಯರ್, ಪ್ಯಾರಾಮೆಡಿಕಲ್ ವಿಭಾಗಕ್ಕೆ ನೇಮಕಾತಿ. ಅಕ್ಟೋಬರ್ – ಡಿಸೆಂಬರ್‌ನಲ್ಲಿ ಲೆವೆಲ್ 1 ಹುದ್ದೆಗಳು, ಸಚಿವಾಲಯ ಮತ್ತು ಇತರೆ ವಿಭಾಗಕ್ಕೆ ನೇಮಕಾತಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಸವಳಂಗ ರಸ್ತೆಯ ರೈಲ್ವೆ ಮೇಲ್ಸೇತುವೆ ಮೇಲೆ ವಾಹನ ಸಂಚಾರ ಶುರು