ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 MAY 2024
SHIMOGA JOBS : ರಾಷ್ಟ್ರೀಯ ಶಿಕ್ಷಣ ಸಮಿತಿಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನಲ್ಲಿರುವ ಐ.ಸಿ.ಎಸ್.ಇ ಪಠ್ಯಕ್ರಮದ ರಾಷ್ಟ್ರೀಯ ವಸತಿ ಶಾಲೆಯಲ್ಲಿ 9 ಮತ್ತು 10 ನೇ ತರಗತಿಗಳಿಗೆ ಶಿಕ್ಷಕ (Teachers) ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆ 1 : ಇತಿಹಾಸ, ಸಿವಿಕ್ಸ್, ಭೂಗೋಳ ವಿಷಯದ ಶಿಕ್ಷಕರ ಹುದ್ದೆಗಳಿಗೆ ಎಂ.ಎ (ಇತಿಹಾಸ, ಭೂಗೋಳ) ಮತ್ತು ಬಿ.ಎಡ್ ಪದವಿ ಪಡೆದಿರಬೇಕು.
ಹುದ್ದೆ 2 : ಇಂಗ್ಲೀಷ್ ಶಿಕ್ಷಕರ ಹುದ್ದೆಗೆ ಎಂ.ಎ (ಇಂಗ್ಲೀಷ್) ಮತ್ತು ಬಿಎಡ್ ಪದವಿ ಹೊಂದಿರಬೇಕು.
ಊಟ ಮತ್ತು ವಸತಿಯ ವ್ಯವಸ್ಥೆ ಇದೆ. ಆಸಕ್ತರು ತಮ್ಮ ಸ್ವ-ವಿವರವನ್ನು ಪ್ರಾಂಶುಪಾಲರು, ರಾಷ್ಟ್ರೀಯ ವಸತಿ ಶಾಲೆ, ಕೋಣಂದೂರು, ತೀರ್ಥಹಳ್ಳಿ ವಿಳಾಸಕ್ಕೆ ತಲುಪಿಸಬಹುದಾಗಿದೆ. ಅಥವಾ ಈ-ಮೇಲ್ nrs.konandur@gmail.com ಗೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ : 8277661188 ಸಂಪರ್ಕಿಸಬಹುದು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಗೆ ಈತನಕ 3 ಸಾವು, ಏನೆಲ್ಲ ಹಾನಿದೆ? ಎಷ್ಟೆಲ್ಲ ನಷ್ಟ? ಇಲ್ಲಿದೆ ಫುಲ್ ರಿಪೋರ್ಟ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






