ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 10 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA JOBS : ನಗರದ ಪ್ರತಿಷ್ಠಿತ ರಾಯಲ್ ಎನ್‌ಫೀಲ್ಡ್ ದ್ವಿಚಕ್ರ ವಾಹನ ಶೋ ರೂಂನಲ್ಲಿ ಉದ್ಯೋಗವಕಾಶವಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಂಕರಮಠ ಸರ್ಕಲ್‌ನಲ್ಲಿರುವ ರಾಯಲ್ ಎನ್‌ಫೀಲ್ಡ್ ದ್ವಿಚಕ್ರ ವಾಹನ ಶೋ ರೂಂಗೆ ಆಡಿಟರ್ ಮತ್ತು ಅಕೌಂಟೆಂಟ್ ಬೇಕಾಗಿದ್ದಾರೆ. ಆಸಕ್ತರು 9916239855 ಮತ್ತು 9986227869 ನಂಬರ್‌ಗಳಿಗೆ ಕರೆ ಮಾಡಬಹುದಾಗಿದೆ.
ಸ್ಟಾರ್ ಏರ್‌ಗೆ ಏರ್‌ಪೋರ್ಟ್ ಮ್ಯಾನೇಜರ್ ಬೇಕು
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸ್ಟಾರ್ ಏರ್ ವಿಮಾನ ಸಂಸ್ಥೆಗೆ ಏರ್‌ಪೋರ್ಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೆ ಪದವಿ ಹೊಂದಿರುವ, ವಿಮಾನ ನಿಲ್ದಾಣದಲ್ಲಿ 10 ವರ್ಷ ನಿರ್ವಹಣೆ ಜವಾಬ್ದಾರಿ ನಿಭಾಯಿಸಿದವರು ಅರ್ಜಿ ಸಲ್ಲಿಸಬಹುದು ಎಂದು ಸ್ಟಾರ್ ಏರ್‌ಲೈನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಕೆಳಗಿರುವ ಜಾಹೀರಾತು ಗಮನಿಸಿ.
ಸಹಾಯಕ ಪ್ರಾಧ್ಯಾಪಕ ಹುದ್ದೆ
ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇಲ್ಲಿ ಜುಲೈ 15 ರಂದು ಬೆಳಗ್ಗೆ 11 ಗಂಟೆಯಿಂದ ನೇರ ಸಂದರ್ಶನ ನಡೆಸಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಖಾಲಿಯಿರುವ ಪ್ರಾಣಿ ಆಹಾರ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ (ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ), ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08182-200872 ಅಥವಾ ವೆಬ್‍ಸೈಟ್ www.kvafsu.edu.in ನ್ನು ಸಂಪರ್ಕಿಸಬಹುದು.
ಇದನ್ನೂ ಓದಿ – ಲಿಂಗನಮಕ್ಕಿ ಡ್ಯಾಂಗೆ ಒಳ ಹರಿವು ಇಳಿಕೆ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?