SHIMOGA JOBS : ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಹಲವು ಕೆಲಸ ಖಾಲಿ ಇದೆ, ಅನುಭವ ಇಲ್ಲದವರಿಗು ಅವಕಾಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA JOBS, 4 AUGUST 2024 : ಸುಬ್ಬಯ್ಯ ಮೆಡಿಕಲ್‌ ಕಾಲೇಜು ಆಸ್ಪತ್ರೆ ಮತ್ತು ರೀಸರ್ಚ್‌ ಸೆಂಟರ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ರೆಸ್ಯೂಮ್‌ಗಳನ್ನು ಕಳುಹಿಸಬಹುದಾಗಿದೆ.

ಯಾವೆಲ್ಲ ಹುದ್ದೆಗಳು ಖಾಲಿ ಇದೆ?

ಹುದ್ದೆ 1 : Pharmacy Staff – 03 Positions

ಅರ್ಹತೆ – B Pharmacy, D pharmacy with Qualified Pharmacist Certificate with 01-02 year and above experience.

ಹುದ್ದೆ 2 : Staff Nurse – 15 Positions

ಅರ್ಹತೆ – GNM, BSc Nursing with Experience 01 to 02 years and above with good knowledge

ಹುದ್ದೆ 3 : Ward Boys – 10 Positions (Male)

ಅರ್ಹತೆ : With experienced or without Experienced.

ಹುದ್ದೆ 4 : Male Receptionist – 02 Positions

ಅರ್ಹತೆ  – Any Degree with good Computer Skills with experienced or without Experienced.

ಹುದ್ದೆ 5 : OT Aayas – 03 Positions (Female)

With Experience 0 to 6 months and above

ಆಸಕ್ತರು ತಮ್ಮ ರೆಸ್ಯೂಮ್‌ಗಳನ್ನು hr-manager@smcshimoga.com ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ HR Manager 9482209850 (ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ಮಧ್ಯೆ ಮಾತ್ರ ಕರೆ ಮಾಡಬೇಕು).

ನೇರವಾಗಿ ರೆಸ್ಯೂಮ್‌ ತಲುಪಿಸಲು ಸುಬ್ಬಯ್ಯ ಮೆಡಿಕಲ್‌ ಕಾಲೇಜು ಆಸ್ಪತ್ರೆ ಮತ್ತು ರೀಸರ್ಚ್‌ ಸೆಂಟರ್‌, ಪುರಲೆ, ಹೊಳೆಹೊನ್ನೂರು ರಸ್ತೆ, ಶಿವಮೊಗ್ಗ ಇಲ್ಲಿ ತಲುಪಿಸಬಹುದು.

ಇದನ್ನೂ ಓದಿ ⇓

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇವತ್ತು ಎಷ್ಟು ನೀರು ಸಂಗ್ರಹವಾಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 4, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment