ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 MAY 2024
SHIMOGA JOBS : ನಗರದ ಪಿಯರ್‌ಲೈಟ್ ಲೈನರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಸಮರ್ಥ ಅಭ್ಯರ್ಥಿಗಳು ತಕ್ಷಣ ಬೇಕಾಗಿದ್ದಾರೆ. ಕನಿಷ್ಠ 18 ವರ್ಷವಾಗಿರಬೇಕು.
ಏನೆಲ್ಲ ಸೌಲಭ್ಯವಿದೆ?
ಅತ್ಯುತ್ತಮ ವೇತನ, ಓ.ಟಿ., ಇನ್ಸೆಂಟಿವ್, ಪಿ.ಎಫ್, ಇಎಸ್‌ಐ, ಗ್ರಾಚ್ಯುಯಿಟಿ ಮತ್ತು ಬೋನಸ್ : 16 ಸಾವಿರದಿಂದ 26 ಸಾವಿರ ರೂ.ವರೆಗೆ. ಹೊರ ಊರಿನವರಿಗೆ ವಸತಿ ಸೌಲಭ್ಯ ದೊರೆಯಲಿದೆ. ಆಸಕ್ತಿಯುಳ್ಳ ಅಭ್ಯರ್ಥಿ HR ವಿಭಾಗದ ಅರುಣ್ ಕುಮಾರ್.ಹೆಚ್.ಎಂ ಅವರನ್ನು ಸಂಪರ್ಕಿಸಬಹುದು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿಎಂ, ಡಿಸಿಎಂ, ಸರ್ಕಾರದ ಹೆಸರಲ್ಲಿ ರುದ್ರಾಭಿಷೇಕ
ಮೊಬೈಲ್ ನಂಬರ್ (ವಾಟ್ಸಪ್) : 9606462864, ದೂರವಾಣಿ ಸಂಖ್ಯೆ : 08182 268184, ಈ ಮೇಲ್ hr@pearlite.in ಅಥವಾ ಪಿಯರ್‌ಲೈಟ್ ಲೈನರ್ಸ್ ಪ್ರೈವೇಟ್ ಲಿಮಿಟೆಡ್, ಎನ್.ಟಿ.ರಸ್ತೆ, ಶಿವಮೊಗ್ಗ ಇಲ್ಲಿ ಸಂಪರ್ಕಿಸಬಹುದು.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






