ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 26 JUNE 2023 | SHIMOGA JOBS
JOBS 1 – ಶಿವಮೊಗ್ಗದಲ್ಲಿ ಉದ್ಯೋಗ ಮೇಳ
SHIMOGA : ಜೂ.27ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹೆಚ್ಚಿನ ಮಾಹಿತಿಗೆ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606, 9482023412, 9535312531 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗದಲ್ಲಿ ‘ಒಂದು ಕಾನೂನಾತ್ಮಕ ಕೊಲೆ’ಗೆ ಭರ್ಜರಿ ರೆಸ್ಪಾನ್ಸ್, ಹೇಗಿತ್ತು ನಾಟಕ? ಇಲ್ಲಿದೆ ಫೋಟೊ ಆಲ್ಬಂ
JOBS 2 – ಏರ್‌ಟೆಲ್ ಸಂಸ್ಥೆಯಲ್ಲಿ ಮಾರ್ಕೇಟಿಂಗ್
ಏರ್‌ಟೆಲ್ ಸಂಸ್ಥೆಗೆ ಮಾರ್ಕೇಟಿಂಗ್ ಮಾಡಲು ಅಭ್ಯರ್ಥಿಗಳು ಬೇಕಾಗಿದ್ದಾರೆ. ವೇತನ 16 ಸಾವಿರದಿಂದ 18 ಸಾವಿರ ರೂ. ವರೆಗೆ ಇದೆ. ಆಸಕ್ತರು 9686202437 ಸಂಪರ್ಕಿಸಬಹುದು. ವಿವರಗಳು ಈ ಕೆಳಗಿನ ಫೋಟೊದಲ್ಲಿದೆ.
ಇದನ್ನೂ ಓದಿ – IMPACT | ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಜೈಲ್ ಸರ್ಕಲ್‌ಗೆ ಹೊಸ ಲುಕ್, ಏನೇನಾಗಿದೆ ಈಗ?
JOBS 3 – ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ಚಂದ್ರಗಿರಿ ಆಸ್ಪತ್ರೆಯಲ್ಲಿ ರಿಸೆಪ್ಷನಿಸ್ಟ್ ಮತ್ತು ಮೆಡಿಕಲ್ ರೆಕಾರ್ಡ್ ಟಕ್ನಿಷಿಯನ್ ಹುದ್ದೆಗಳು ಖಾಲಿ ಇದೆ. ಆಸಕ್ತರು ಕೆಳಗಿರುವ ಫೋಟೊದಲ್ಲಿನ ಮಾಹಿತಿ ಪರಿಶೀಲಿಸಬಹುದು.