SHIMOGA JOBS, 25 AUGUST 2024 : ನಗರದ ವಿವಿಧೆಡೆ ಉದ್ಯೋಗವಕಾಶವಿದೆ. ಆಸಕ್ತರು ಮತ್ತು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
JOB 1 : ಶೋ ರೂಂ
ನಗರದ ರಾಯಲ್ ಎನ್‌ಫೀಲ್ಡ್ ಶೋ ರೂಂನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
- MD Assistant Role = 1 girl candidate – 15000/- salary
- Tally course + 2 years experience = 10000/- Salary – 2 candidates
- Mechanics- 4 to 5 years experience = 4 candidates- 14000/- salary
- Bike Delivery & satisfaction- 1 candidate- 10000/- salary
ಹೆಚ್ಚಿನ ಮಾಹಿತಿಗೆ ಮೊಬೈಲ್ ನಂಬರ್ 99862 27869 ಸಂಪರ್ಕಿಸಬಹುದು.
![]() |
JOB 2 : ಮೆಡಿಕಲ್ ಏಜೆನ್ಸಿ
ದುರ್ಗಿಗುಡಿಯಲ್ಲಿರುವ ಮೆಡಿಕಲ್ ಏಜೆನ್ಸಿಯೊಂದರಲ್ಲಿ ಡಿಲೆವರಿ ಬಾಯ್ ಹುದ್ದೆ ಖಾಲಿ ಇದೆ. 10ನೇ ತರಗತಿ ಓದಿರುವ ಯುವಕರು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 8105995468 ಸಂಪರ್ಕಿಸಬಹುದು.
JOB 3 : ಲ್ಯಾಬ್ ಟೆಕ್ನಿಷಿಯನ್
ಶಿವಮೊಗ್ಗದಲ್ಲಿ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ 81471 03645 ಸಂಪರ್ಕಿಬಹುದು. (ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ)
ಇದನ್ನೂ ಓದಿ ⇒ ಪಡಿತರ ಚೀಟಿ, ಈ 4 ಮಾನದಂಡದ ಬಗ್ಗೆ ಗೊತ್ತಿದೆಯಾ? ತಕ್ಷಣ ಪರಿಶೀಲಿಸದೆ ಇದ್ದರೆ ದಂಡ ನಿಶ್ಚಿತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200