ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIMOGA JOBS, 25 AUGUST 2024 : ನಗರದ ವಿವಿಧೆಡೆ ಉದ್ಯೋಗವಕಾಶವಿದೆ. ಆಸಕ್ತರು ಮತ್ತು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ನಗರದ ರಾಯಲ್ ಎನ್ಫೀಲ್ಡ್ ಶೋ ರೂಂನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ನಂಬರ್ 99862 27869 ಸಂಪರ್ಕಿಸಬಹುದು.JOB 1 : ಶೋ ರೂಂ
ದುರ್ಗಿಗುಡಿಯಲ್ಲಿರುವ ಮೆಡಿಕಲ್ ಏಜೆನ್ಸಿಯೊಂದರಲ್ಲಿ ಡಿಲೆವರಿ ಬಾಯ್ ಹುದ್ದೆ ಖಾಲಿ ಇದೆ. 10ನೇ ತರಗತಿ ಓದಿರುವ ಯುವಕರು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 8105995468 ಸಂಪರ್ಕಿಸಬಹುದು.JOB 2 : ಮೆಡಿಕಲ್ ಏಜೆನ್ಸಿ
ಶಿವಮೊಗ್ಗದಲ್ಲಿ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ 81471 03645 ಸಂಪರ್ಕಿಬಹುದು. (ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ)JOB 3 : ಲ್ಯಾಬ್ ಟೆಕ್ನಿಷಿಯನ್
ಇದನ್ನೂ ಓದಿ ⇒ ಪಡಿತರ ಚೀಟಿ, ಈ 4 ಮಾನದಂಡದ ಬಗ್ಗೆ ಗೊತ್ತಿದೆಯಾ? ತಕ್ಷಣ ಪರಿಶೀಲಿಸದೆ ಇದ್ದರೆ ದಂಡ ನಿಶ್ಚಿತ






