ಶಿವಮೊಗ್ಗದ ATNC ಕಾಲೇಜಿನಲ್ಲಿ ಉದ್ಯೋಗ ಮೇಳ, 15ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಡಿಸೆಂಬರ್ 2021

ಶಿವಮೊಗ್ಗದ ಎಟಿಎನ್’ಸಿ ಕಾಲೇಜಿನಲ್ಲಿ ಡಿಸೆಂಬರ್ 21ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. 15 ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ಅಭ್ಯರ್ಥಿಗಳು ಸದುಪಯೋಗ ಪಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಡಿ.21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ಕೆಳಗಿರುವ ಗೂಗಲ್ ಫಾರಂ ಭರ್ತಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗೂಗಲ್ ಫಾರಂ ಲಿಂಕ್ : https://forms.gle/9cQCbgUgxTtAUn2u6

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182 – 255294 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | JOBS NEWS | ಮಾಚೇನಹಳ್ಳಿಯ ಸಾಫ್ಟ್’ವೇರ್ ಸಲ್ಯೂಷನ್ಸ್ ಕಂಪನಿಯಲ್ಲಿ ಉದ್ಯೋಗ, ಇಂಟರ್ನ್’ಶಿಪ್

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment