ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಡಿಸೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ಎಟಿಎನ್’ಸಿ ಕಾಲೇಜಿನಲ್ಲಿ ಡಿಸೆಂಬರ್ 21ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. 15 ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ಅಭ್ಯರ್ಥಿಗಳು ಸದುಪಯೋಗ ಪಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಡಿ.21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಉದ್ಯೋಗ ಮೇಳ ನಡೆಯಲಿದೆ. ಆಸಕ್ತರು ಕೆಳಗಿರುವ ಗೂಗಲ್ ಫಾರಂ ಭರ್ತಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಗೂಗಲ್ ಫಾರಂ ಲಿಂಕ್ : https://forms.gle/9cQCbgUgxTtAUn2u6
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182 – 255294 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.