ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 18 OCTOBER 2024 : ಬೆಂಗಳೂರಿನಲ್ಲಿ ಅ.20ರಂದು ಬೃಹತ್ ಉದ್ಯೋಗ ಮೇಳ (Udyoga Mela) ಆಯೋಜಿಸಲಾಗಿದೆ. ಆಸಕ್ತರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ.20 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ರಾಜಾಜಿನಗರದ 2ನೆ ಬ್ಲಾಕ್, 28ನೆ ಅಡ್ಡರಸ್ತೆಯಲ್ಲಿರುವ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
100ಕ್ಕೂ ಹೆಚ್ಚಿನ ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸುತ್ತಿವೆ. ಆಸಕ್ತರು ಆನ್‌ಲೈನ್ ಲಿಂಕ್ https://jobfair.calicut.nielit.in ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿಬೇಕಾಗುತ್ತದೆ ಎಂದು ಶಿವಮೊಗ್ಗ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಣ, ಕಾರಣವೇನು?

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






