ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 JUNE 2024
SHIMOGA JOBS : ಜೂ. 29 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೆ ಪದವಿ ತೇರ್ಗಡೆ ಹೊಂದಿದದವರಿಗೆ ಅವಕಾಶವಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9108235132, 8151093747, 9482023412 ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – KSRTC ಬಸ್ಸಿನಲ್ಲಿ ಬಾಯಾರಿಕೆ ಅಂತಾ ಮೇಲೆ ನೋಡಿದ ಯುವತಿಗೆ ಕಾದಿತ್ತು ಆಘಾತ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






