ಶಿವಮೊಗ್ಗ ಸೈನ್ಸ್‌ ಮೈದಾನದಲ್ಲಿ ನಡೆಯಬೇಕಿದ್ದ ಉದ್ಯೋಗ ಮೇಳ ಮುಂದೂಡಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 SEPTEMBER 2023

SHIMOGA : ಸೆ.15ರಂದು ಶಿವಮೊಗ್ಗದ ಸೈನ್ಸ್‌ ಮೈದಾನದಲ್ಲಿ ಉದ್ಯೋಗ ಮೇಳ (Udyoga Mela) ಆಯೋಜಿಸಲಾಗಿತ್ತು. ಕಾರಣಾಂತರದಿಂದ ಉದ್ಯೋಗ ಮೇಳವನ್ನು ಮುಂದೂಡಲಾಗಿದೆ ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ. 15ರಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಉದ್ಯೋಗಮೇಳವನ್ನು ಕಾರಣಾಂತರದಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ – ಶಿವಮೊಗ್ಗ ನಗರದ ಎರಡು ಕಡೆ ಕೆಲಸ ಖಾಲಿ ಇದೆ, ಆಸಕ್ತರು ಈಗಲೆ ಅರ್ಜಿ ಸಲ್ಲಿಸಬಹುದು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 13, 2023

Leave a Comment