ಶಿವಮೊಗ್ಗ ಲೈವ್
SHIVAMOGGA LIVE NEWS | 13 SEPTEMBER 2023 (ಈ ಸುದ್ದಿಯನ್ನು ಇನ್ನು 25 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಸೆ.15ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಉದ್ಯೋಗ ಮೇಳ (Udyoga Mela) ಆಯೋಜಿಸಲಾಗಿತ್ತು. ಕಾರಣಾಂತರದಿಂದ ಉದ್ಯೋಗ ಮೇಳವನ್ನು ಮುಂದೂಡಲಾಗಿದೆ ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ. 15ರಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಉದ್ಯೋಗಮೇಳವನ್ನು ಕಾರಣಾಂತರದಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗ್ಗ ನಗರದ ಎರಡು ಕಡೆ ಕೆಲಸ ಖಾಲಿ ಇದೆ, ಆಸಕ್ತರು ಈಗಲೆ ಅರ್ಜಿ ಸಲ್ಲಿಸಬಹುದು
JOB NEWS

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
