SHIVAMOGGA LIVE NEWS
JOBS NEWS | ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿ ಖಾಲಿ (VACANCY) ಇರುವ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಯಾ ಇಲಾಖೆಗೆ ಸಂಬಂಧಿಸಿದ ನೋಟಿಫಿಕೇಷನ್ ಪರಿಶೀಲಿಸಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಎಲೆಲ್ಲಿ ಕೆಲಸ ಖಾಲಿ ಇದೆ?
ಗುಪ್ತಚರ ಇಲಾಖೆ | ಕೇಂದ್ರ ಗುಪ್ತಚರ ಇಲಾಖೆಗೆ ಡೆಪ್ಯೂಟಿ ಸೆಂಟ್ರಲ್ ಇಂಟಲಿಜೆನ್ಸ್ ಆಫೀಸರ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 157 ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನಾಂಕವಾಗಿರುತ್ತದೆ. ದೇಶಾದ್ಯಂತ ಕೆಲಸ ನಿರ್ವಹಿಸಲು ಸಿದ್ಧವಿರಬೇಕು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಂಬಳವೆಷ್ಟು? ಅರ್ಜಿ ಸಲ್ಲಿಸೋದು ಹೇಗೆ? ಅನ್ನೋದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ – https://www.mha.gov.in/media/whats-new ಇದರಲ್ಲಿ Intelligence Bureau Vacancy circular June 2022 ಪರಿಶೀಲಿಸಿದರೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಬಾರ್ಡರ್ ರೋಡ್ ಆರ್ಗನೈಸೇಷನ್ | ಇಲ್ಲಿ 246 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. Draughtsman, Supervisor (Administration) ಸೇರಿದಂತೆ ವಿವಿಧ ಹುದ್ದೆಗಳಿಗೆ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯದವರು ಅರ್ಜಿ ಸಲ್ಲಿಸಲು 26 ಸೆಪ್ಟೆಂಬರ್ 2022ರಂದು ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು | ನೋಟಿಪಿಕೇಷನ್ ಓದಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ನಬಾರ್ಡ್ | ಕೇಂದ್ರ ಸರ್ಕಾರದ National Bank for Agriculture & Rural Development (NABARD) ಸಂಸ್ಥೆಯಲ್ಲಿ 177 Development Assistant ಹುದ್ದೆಗಳಿವೆ ಅರ್ಜಿ ಆಹ್ವಾನಿಸಲಾಗಿದೆ. 2022ರ ಅಕ್ಟೋಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗೆ | ನೋಟಿಫಿಕೇಷನ್ ಓದಲು ಇಲ್ಲಿ ಕ್ಲಿಕ್ ಮಾಡಿ
PFRDA | ಕೇಂದ್ರ ಸರ್ಕಾರದ Pension Fund Regulatory and Development Authority ಸಂಸ್ಥೆಯಲ್ಲಿ ಗ್ರೂಪ್ ಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 22 ಹುದ್ದೆಗಳು ಖಾಲಿ (VACANCY) ಇದ್ದು, 2022ರ ಸೆಪ್ಟೆಂಬರ್ 7ರಂದು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಆಸಕ್ತರು ನೋಟಿಫಿಕೇಷನ್ ಓದಲು ಇಲ್ಲಿ ಕ್ಲಿಕ್ ಮಾಡಿ
ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ | FCI ಸಂಸ್ಥೆಯಲ್ಲಿ ದೇಶದ ವಿವಿಧ ಜೋನ್’ಗಳಲ್ಲಿ 5043 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ಇಂಜಿನಿಯರ್, ಅಸಿಸ್ಟೆಂಟ್ ಗ್ರೇಡ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. 2022ರ ಅಕ್ಟೋಬರ್ 5ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಆರ್ಮಿ ವೆಲ್ ಫೇರ್ ಎಜುಕೇಷನ್ ಸೊಸೈಟಿ | AWES ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 5 ಅಕ್ಟೊಬರ್ 2022ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿ ಮತ್ತು ನೋಟಿಫಿಕೇಷನ್ ಓದಲು ಇಲ್ಲಿ ಕ್ಲಿಕ್ ಮಾಡಿ
SPMCIL | Security Printing & Minting Corporation of India Limited ( SPMCIL) ಸಂಸ್ಥೆಯಲ್ಲಿ ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದಗಳು ಖಾಲಿ (VACANCY) ಇವೆ. 37 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2022ರ ಅಕ್ಟೋಬರ್ 3ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವವರು ನೋಟಿಫಿಕೇಷನ್ ಓದಲು ಇಲ್ಲಿ ಕ್ಲಿಕ್ ಮಾಡಿ
ಸ್ಟಾಫ್ ಸೆಲೆಕ್ಷನ್ ಕಮಿಟಿ | SSC ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. 8 ಅಕ್ಟೋಬರ್ 2022ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತರು ನೋಟಿಫಿಕೇಷನ್ ಓದಲು ಇಲ್ಲಿ ಕ್ಲಿಕ್ ಮಾಡಿ
ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ | AAIನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 132 ಜೂನಿಯರ್ ಅಸಿಸ್ಟೆಂಟ್ (ಫೈರ್ ಸರ್ವಿಸ್), 10 ಜೂನಿಯರ್ ಅಸಿಸ್ಟೆಂಟ್ (ಆಫೀಸ್), 13 ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್), 1 ಸೀನಿಯರ್ ಅಸಿಸ್ಟೆಂಟ್ (ಅಫೀಷಿಯಲ್ ಲ್ಯಾಂಗ್ವೇಜ್) ಹುದ್ದೆಗಳು ಖಾಲಿ ಇವೆ. 30 ಸೆಪ್ಟೆಂಬರ್ 2022ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
ಆಸಕ್ತರು ನೋಟಿಫಿಕೇಷನ್ ಓದಲು ಇಲ್ಲಿ ಕ್ಲಿಕ್ ಮಾಡಿ
ALSO READ | 20 ವರ್ಷದಿಂದ ಮನೆ ಕಟ್ಟದೆ ಖಾಲಿ ಉಳಿದಿದ್ದ 543 ನಿವೇಶನ ರದ್ದುಗೊಳಿಸಿದ ಶಿವಮೊಗ್ಗ ಪಾಲಿಕೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.