SHIVAMOGGA LIVE NEWS | 16 ಮಾರ್ಚ್ 2022
ಶಿವಮೊಗ್ಗದ ಮಂದಾರ ಜ್ಞಾನದಾಯಿನಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಬಹುದಾಗಿದೆ.
ಪ್ರಾಂಶುಪಾಲರು, ಶಿಕ್ಷಕರು, ಕಚೇರಿ ಸಿಬ್ಬಂದಿ, ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾರ್ಚ್ 24ರಂದು ಬೆಳಗ್ಗೆ 11 ಗಂಟೆಗೆ ಗೋಪಾಳದ ಗೋಪಶೆಟ್ಟಿಕೊಪ್ಪದ ಕ್ಯಾಂಪಸ್’ನಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು [email protected] ಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಸಂಪೂರ್ಣ ವಿವರ ಕೆಳಗಿದೆ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ https://mjsc.edu.in/teaching-staff-recruitment/
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200