ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜೂನ್ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆರ್.ಎಸ್.ಐ (ಸಿಎಆರ್/ಡಿಎಆರ್) ಹುದ್ದೆಗೆ ಜುಲೈ 16 ಹಾಗೂ ಸ್ಪೆ.ಆರ್.ಎಸ್.ಐ (ಕೆ.ಎಸ್.ಆರ್.ಪಿ), ಎಸ್.ಐ (ಕೆ.ಎಸ್.ಐ.ಎಸ್.ಎಫ್) ಮತ್ತು ಪಿ.ಎಸ್.ಐ (ವೈರ್ಲೆಸ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 18 ಅಂತಿಮ ದಿನಾಂಕವನ್ನು ವಿಸ್ತರಿಸಿ ಮರು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಕೆ ದಿನಾಂಕವನ್ನು ಮಾತ್ರ ವಿಸ್ತರಿಸಲಾಗಿದ್ದು, ಇನ್ನುಳಿದಂತೆ ವಯೋಮಿತಿ ಸೇರಿದಂತೆ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ಅಡಿಷನಲ್ ಡೈರೆಕ್ಟರ್ ಆಫ್ ಪೊಲೀಸ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]