ಶಿವಮೊಗ್ಗ ಲೈವ್.ಕಾಂ | SHIMOGA | 10 ಜೂನ್ 2020
ಕರೋನ ಸೋಂಕು ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈತನಕ ಒಟ್ಟು 73 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದ್ದು, 31 ಮಂದಿ ಗುಣಮುಖವಾಗಿ ಬಿಡುಗಡೆಯಾಗಿದ್ದಾರೆ. ಉಳಿದ ರಿಪೋರ್ಟ್ಗಳು ಈತನಕ ನೆಗೆಟಿವ್ ಬಂದಿರುವುದು ಶಿವಮೊಗ್ಗದ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜೂನ್ 9ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 159
ಇದುವರೆಗು ನಡೆಸಿದ ಒಟ್ಟು ಮಾದರಿಗಳ ಪರೀಕ್ಷೆ = 10484
ನೆಗೆಟಿವ್ ವರದಿ ಬಂದಿರುವವರ ಸಂಖ್ಯೆ = 10171
ಒಟ್ಟು ಪಾಸಿಟಿವ್ ಕೇಸ್ಗಳ ಸಂಖ್ಯೆ = 73
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 240
ಈತನ ಗುಣಮುಖವಾಗಿ ಬಿಡುಗಡೆಯಾದವರು = 31
ವಿದೇಶದಿಂದ ಬಂದಿರುವವರು = 50
ಹೊರ ರಾಜ್ಯದಿಂದ ಬಂದು ವೈದ್ಯಕೀಯ ಪರಿಶೀಲನೆಯಲ್ಲಿರುವವರು = 398
ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ = 08
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]