SHIVAMOGGA LIVE NEWS | SHIMOGA | 30 ಜೂನ್ 2022
ಶಿವಮೊಗ್ಗದ ಕನ್ನಡ ಮೀಡಿಯಂ ಡಿಜಿಟಲ್ ಮತ್ತು ಕೇಬಲ್ ವಾಹಿನಿಯ MOBILE APP ಬಿಡುಗಡೆ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಮುಖ್ಯಸ್ಥ ಹೊನ್ನಾಳಿ ಚಂದ್ರಶೇಖರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊನ್ನಾಳಿ ಚಂದ್ರಶೇಖರ್ ಅವರು, ಜುಲೈ 1ರಂದು ವಾಹಿನಿಗೆ ಒಂದು ವರ್ಷ ತುಂಬಲಿದೆ. ಈ ಸಂದರ್ಭದಲ್ಲಿ ವಾಹಿನಿಯ ಆಪ್ ಬಿಡುಗಡೆ ಮಾಡಲಾಗುತ್ತಿದೆ. ಗೂಗಲ್ ಪ್ಲೇ ಸ್ಟೋರ್’ನಲ್ಲಿ ಕನ್ನಡ ಮೀಡಿಯಂ 24×7 ಎಂಬ MOBILE APP ಸಿಗಲಿದೆ.ಇದನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಅವರು MOBILE APP ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು. ವಾಹಿನಿಯ ಪ್ರಮುಖರಾದ ಯೋಗೇಶ್, ವಿನಯ್ ಕುಮಾರ್, ನಯನಾ, ನಂದಿನಿ ಇದ್ದರು.
ಇದನ್ನೂ ಓದಿ – ಶಿವಮೊಗ್ಗದಿಂದ ವಿವಿಧ ರಾಜ್ಯಗಳ ರಾಜಧಾನಿಗೆ ರೈಲ್ವೆ ಸಂಪರ್ಕದ ಕುರಿತು ಮಹತ್ವದ ಚರ್ಚೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.