ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ಗೆಜ್ಜೇನಹಳ್ಳಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಮಣ್ಣು ಮುಕ್ಕ ಹಾವನ್ನು ಸ್ನೇಕ್ ಕಿರಣ್ ಸೆರೆ ಹಿಡಿದು, ಅರಣ್ಯಕ್ಕೆ ಬಿಟ್ಟಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ವಿಜಯ ನಾಯ್ಕ್ ಎಂಬುವವರ ಗದ್ದೆಯಲ್ಲಿ ಫೆ.24ರ ರಾತ್ರಿ ಮಣ್ಣು ಮುಕ್ಕ ಹಾವು ಕಾಣಿಸಿಕೊಂಡಿದೆ. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ, ಹಾವು ಕಾಣಿಸಿಕೊಂಡಿರುವ ಕುರಿತು ಮಾಹಿತಿ ನೀಡಲಾಯಿತು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಮಣ್ಣು ಮುಕ್ಕ ಹಾವು ಹಿಡಿದಿದ್ದಾರೆ. ಹಾವು ಮೂರುವರೆ ಅಡಿ ಉದ್ದವಿದೆ. ಮಣ್ಣು ಮುಕ್ಕ ಹಾವಿನ ಕುರಿತು ಸ್ನೇಕ್ ಕಿರಣ್ ಸ್ಥಳೀಯರಿಗೆ ಮಾಹಿತಿ ನೀಡಿದರು. ಬಳಿಕ ಅದನ್ನು ಅರಣ್ಯಾಧಿಕಾರಿಗಳ ಮೂಲಕ ಕಾಡಿಗೆ ಬಿಡಲಾಯಿತು.
ಇದನ್ನೂ ಓದಿ | ಬೈಕ್ ಮಾಸ್ಕ್’ನಲ್ಲಿ ಮೂರುವರೆ ಅಡಿ ಉದ್ದದ ಹಸಿರು ಹಾವು