ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 FEBRUARY 2024
SHIMOGA : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನಡೆಯಿತು. ನಗರದ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಿಂದ ಎಸ್ಪಿಎಂ ರಸ್ತೆ ಮೂಲಕ, ಗಾಂಧಿ ಬಜಾರ್ವರೆಗೆ ರಥೋತ್ಸವ ನಡೆಯಿತು. ನಂತರ ಅದೇ ಮಾರ್ಗವಾಗಿ ರಥೋತ್ಸವ ಮರಳಿದ್ದು, ಕೋಟೆ ಶ್ರೀ ಮಾರಿಕಾಂಬ ದೇವಿ ದೇಗುಲದ ಬಳಿ ಪೂಜೆ ಸಲ್ಲಿಸಲಾಯಿತು. ರಾತ್ರಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ವಿವಿಧ ಕಲಾ ತಂಡಗಳು ರಥೋತ್ಸವದಲ್ಲಿ ಭಾಗವಹಿಸಿದ್ದವು.
ಇದನ್ನೂ ಓದಿ – ಗ್ಯಾರಂಟಿ ಸಮಾವೇಶ, ಮಹಿಳೆಯರ ಭರ್ಜರಿ ಡಾನ್ಸ್, ಪುನೀತ್ಗೆ ಟಾರ್ಚ್ ಲೈಟ್ ಸಲ್ಯೂಟ್, ಸ್ಥಳದಲ್ಲೇ ಯೋಜನೆಗೆ ನೋಂದಣಿ
ಶಿವಮೊಗ್ಗ ಲೈವ್.ಕಾಂ