ಶಿವಮೊಗ್ಗ ಲೈವ್.ಕಾಂ | SHIMOGA | 2 ಅಕ್ಟೋಬರ್ 2019

ಗಾಂಧಿ ಜಯಂತಿ ಹಿನ್ನೆಲೆ ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಶ್ರಮದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. KSRTC ಸಿಬ್ಬಂದಿ, ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
https://www.facebook.com/ckdcinternational/videos/2433592173582988/?t=1
ಪ್ಲಾಸ್ಟಿಕ್ ಮುಕ್ತ ಬಸ್ ನಿಲ್ದಾಣ ನಿರ್ಮಾಣ ಮಾಡಬೇಕು, ಪ್ಲಾಸ್ಟಿಕ್ ನಿರ್ವಹಣೆ ಸರಿಯಾಗಿ ಮಾಡಬೇಕು ಎಂದು ಶ್ರಮದಾನದ ಮೂಲಕ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಿದರು.
ಡಿಪೊ ಮ್ಯಾನೇಜರ್ ಸಿದ್ದೇಶ್ ಅವರ ನೇತೃತ್ವದಲ್ಲಿ ಶ್ರಮದಾನ ಕಾರ್ಯ ನಡೆಸಲಾಯಿತು.






ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]