SHIVAMOGGA LIVE | 11 JULY 2023
ಜು.22ರಂದು ಕುವೆಂಪು ವಿವಿ ಘಟಿಕೋತ್ಸವ
SHANKARAGHATTA : ಜು.22ರದಂದು ಕುವೆಂಪು ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವ (Convocation) ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ವಿವಿಯ ಜ್ಞಾನ ಸಹ್ಯಾದ್ರಿ ಆವರಣದ ಬಸವ ಸಭಾ ಭವನದಲ್ಲಿ ಘಟಿಕೋತ್ಸವ ಆಯೋಜಿಸಲಾಗಿದೆ. ತಿರುವನಂತಪುರಂನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಅಂಡ್ ಟೆಕ್ನಾಲಜಿಯ ಚಾನ್ಸಲರ್ ಡಾ. ಸುರೇಶ್.ಬಿ.ಎನ್ ಅವರು ಘಟಿಕೋತ್ಸವ (Convocation) ಭಾಷಣ ಮಾಡಲಿದ್ದಾರೆ ಎಂದು ವಿವಿಯ ಕುಲಸಚಿವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಗೃಹಿಣಿಯರೆ ಹುಷಾರ್, ನಿಮಗೂ ಬರಬಹುದು ‘ವಿಕ್ಕಿ’ಯ ಮೆಸೇಜ್, ಸಂಕಷ್ಟಕ್ಕೆ ಸಿಲುಕಿದ ಶಿವಮೊಗ್ಗದ ಮಹಿಳೆ
ವೀರಭದ್ರೇಶ್ವರ ಜಯಂತ್ಯೋತ್ಸವದ ಸಂಕಲ್ಪ
SHIMOGA : ವೀರಶೈವ ಕಲ್ಯಾಣ ಮಂದಿರದ ಹಿಂಭಾಗ ಇರುವ ಚೌಕಿ
ಇದನ್ನೂ ಓದಿ – ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥ ಸಂಚಲನ | ಯುವಕನ ಕೈ, ಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಜನ
ಶಿವಮೊಗ್ಗದಲ್ಲಿ ಕರೋಕೆ ಹಾಡು ಕಾರ್ಯಕ್ರಮ
SHIMOGA : ನಟ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ