ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019
ಭರ್ಜರಿ ಗೆಲುವಿನಿಂದಾಗಿ ಬಿಜೆಪಿಗೆ ಮುಖಂಡರು ಜಿಲ್ಲೆಯಾದ್ಯಂತ ಸಂಭ್ರಮಾಚಾರಣೆ ಮಾಡುತ್ತಿದ್ದಾರೆ. ಈ ನಡುವೆ ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ಮುಖಂಡರು ಜೆಡಿಎಸ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
https://www.facebook.com/liveshivamogga/videos/288553305396966/?t=3
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ಭಾನುಪ್ರಕಾಶ್ ಬಿಜೆಪಿಗೆ ಗೆಲುವಿನ ಕುರಿತು ಹೇಳಿದ್ದೇನು ಅನ್ನುವ ವಿಡಿಯೋ ಇಲ್ಲಿದೆ. ಕ್ಲಿಕ್ ಮಾಡಿ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
MLC Ayanuru Manjunath and BJP State Wise president M B Bhanuprakash spoke to media in Shimoga regarding the victory of BJP in By Elections.
