SHIVAMOGGA LIVE NEWS
ಸಾಗರ | ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯದ (LINGANAMAKKI DAM) ಒಳ ಹರಿವು ಹೆಚ್ಚಳವಾಗಿದೆ. ಹಾಗಾಗಿ ಒಂದೇ ದಿನದಲ್ಲಿ ನೀರಿನ ಸಂಗ್ರಹ ಮಟ್ಟ ಎರಡೂವರೆ ಅಡಿಯಷ್ಟು ಏರಿಕೆಯಾಗಿದೆ.
ಲಿಂಗನಮಕ್ಕಿ ಜಲಾಶಯಕ್ಕೆ 77,911 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಳೆ ಪ್ರಮಾಣ ಹೆಚ್ಚಳವಾದರೆ ಒಳ ಹರಿವು ಮತ್ತಷ್ಟು ಏರಿಕೆಯಾಗಲಿದೆ.
ಒಳ ಹರಿವು ಹೆಚ್ಚಳ ಆಗಿರುವುದರಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಒಂದೇ ದಿನ 2.4 ಅಡಿಯಷ್ಟು ಹೆಚ್ಚಳವಾಗಿದೆ. ಆ.8ರಂದು 1803.8 ಅಡಿಯಷ್ಟು ನೀರಿತ್ತು. ಇವತ್ತು 1806.2 ಅಡಿಯಷ್ಟು ನೀರಿನ ಸಂಗ್ರಹವಿದೆ.
ಇದನ್ನೂ ಓದಿ – ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯ ಹಲವು ಕಡೆ 100 ಮಿ.ಮೀಗಿಂತಲೂ ಹೆಚ್ಚು ವರ್ಷಧಾರೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.