ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಸೆಪ್ಟೆಂಬರ್ 2019

ಅಡಕೆ ಚೀಲಗಳನ್ನು ತುಂಬಿಕೊಂಡಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಯಾವುದೆ ಸಾವು, ನೋವಿನ ವರದಿಯಾಗಿಲ್ಲ.

ಆನಂದಪುರದಿಂದ ಶಿಕಾರಿಪುರಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಭೈರಾಪುರ ಕ್ರಾಸ್’ನಲ್ಲಿ ಬೆಳಗ್ಗೆ ಘಟನೆ ನಡೆದಿದೆ. ಲಾರಿ ಪಲ್ಟಿಯಾಗುತ್ತಿದ್ದಂತೆ ಅಡಕೆ ಚೀಲಗಳು ಚೆಲ್ಲಾಪಿಲ್ಲಿಯಾಗಿವೆ. ಅಜಾಗರುಕತೆಯ ಚಾಲನೆಯ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]