SHIVAMOGGA LIVE NEWS
SHIMOGA | ಸಾಧಕಿಯರಿಗೆ ಸನ್ಮಾನ, ಅಮ್ಮ, ಮಕ್ಕಳ ರಾಂಪ್ ವಾಕ್, ಭರ್ಜರಿ ಡಾನ್ಸ್.. ಇದು ಮಹಿಳಾ ದಸರಾದ (mahila dasara) ಹೈಲೈಟ್.
ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಹಿಳಾ ದಸರಾದ (mahila dasara) ಭಾಗವಾಗಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಮ್ಮ ಮಗಳ ರಾಂಪ್ ವಾಕ್ ಮತ್ತು ಡಾನ್ಸ್ ಸ್ಪರ್ಧೆಗಳನ್ನು ನಡೆಸಲಾಯಿತು. ನಗರದ ವಿವಿಧೆಡೆಯ ಮಹಿಳೆಯರು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮೊದಲು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 9 ಮಹಿಳೆಯರನ್ನು ಸನ್ಮಾನಿಸಲಾಯಿತು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ದೇಹದಾರ್ಢ್ಯ ಸ್ಪರ್ಧೆ, ಹೇಗಿತ್ತು ಕಾಂಪಿಟೇಷನ್?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.