SHIVAMOGGA LIVE NEWS | CONGRESS | 27 ಮೇ 2022
ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಅಧಿಕೃತವಾಗಿ ಜವಾಬ್ದಾರಿ ನೀಡಲಾಗಿದೆ. ಪಕ್ಷದ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾಗಿ ನೇಮಿಸಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಪಕ್ಷದ ವಿವಿಧ ವಿಭಾಗಗಳ ಅಧ್ಯಕ್ಷರು ಸೇರಿದಂತೆ ಹಲವು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ಈ ಪೈಕಿ ಸಹಾಕರ ವಿಭಾಗದ ರಾಜ್ಯ ಸಂಚಾಲಕರಾಗಿ ಆರ್.ಎಂ.ಮಂಜುನಾಥಗೌಡ ಅವರನ್ನು ನೇಮಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿದ್ಧವಾಗುತ್ತಿದೆ ಮೊಟ್ಟಮೊದಲ ಚಿಟ್ಟೆ ಪಾರ್ಕ್, ಎಲ್ಲಿ? ಹೇಗಿರುತ್ತೆ ಪಾರ್ಕ್?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.