ಶಿವಮೊಗ್ಗ ಲೈವ್.ಕಾಂ | SHIMOGA | 2 ಮಾರ್ಚ್ 2020
ಶಿವಮೊಗ್ಗ ನಗರದ ವಿವಿಧೆಡೆ ಮಳೆಯಾಗುತ್ತಿದೆ. ಮಧ್ಯಾಹ್ನ ಮಳೆ ಆರಂಭವಾಗಿದ್ದು, ನಗರದ ಹಲವು ಭಾಗದಲ್ಲಿ ಕೆಲ ನಿಮಿಷ ಜೋರು ಮಳೆಯಾಗಿದೆ.
https://www.facebook.com/liveshivamogga/videos/761118751083348/?t=2
ನಗರದಾದ್ಯಂತ ಮಧ್ಯಾಹ್ನದವರೆಗೆ ಬಿಸಿಲಿತ್ತು. ಆ ಬಳಿಕ ಮೋಡ ಕವಿದ ವಾತಾವರಣವಿತ್ತು. ಕೆಲವು ನಿಮಿಷ ಮಳೆಯಾಗಿದ್ದು, ಶಿವಮೊಗ್ಗದಲ್ಲಿ ಸದ್ಯಕ್ಕೆ ಕೂಲ್ ಕೂಲ್ ವಾತಾವರಣವಿದೆ.
ಕೆಲವು ಭಾಗದಲ್ಲಿ ಜೋರು ಮಳೆಯಾಗಿದ್ದು, ರಸ್ತೆಯ ಮೇಲೆ ನೀರು ಹರಿಯುತ್ತಿರುವ ವರದಿಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]