ಶಿವಮೊಗ್ಗ ಲೈವ್.ಕಾಂ | SHIMOGA | 30 ಜನವರಿ 2020

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಇವತ್ತು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಮಗಳ ಮದುವೆ ನೆರವೇರಿತು. ಪಿಇಎಸ್ ಕಾಲೇಜು ಆವರಣದಲ್ಲಿರುವ ಪ್ರೇರಣಾ ಕನ್ವೆನ್ಷನ್ ಹಾಲ್’ನಲ್ಲಿ ಮದುವೆ ನಡೆಯಿತು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ
https://www.facebook.com/liveshivamogga/videos/1046741102363245/?t=1
ಆಯನೂರು ಮಂಜುನಾಥ್ ಅವರ ಮಗಳು ಶಮಾತ್ಮಿಕ, ಮೈಸೂರಿನ ಮಹೇಂದ್ರ ಅವರೊಂದಿಗೆ ನೆರವೇರಿತು. ಇದೇ ವೇಳೆ 50 ಜೋಡಿಗಳು ಹೊಸ ಬಾಳಿಗೆ ಕಾಲಿಟ್ಟವು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]