ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
![ಮೇ 4ರ ಕರೋನ ರಿಪೋರ್ಟ್ | ಅಸ್ಪತ್ರೆ ಕ್ವಾರಂಟೈನ್ನಲ್ಲಿ 12 ಮಂದಿ, ಇಬ್ಬರಿಗೆ ಪ್ರತ್ಯೇಕ ನಿಗಾ, ಒಂದೇ ದಿನ ಎಷ್ಟು ಪರೀಕ್ಷೆಯಾಗಿದೆ? 1 shivamogga live new logo formate](https://shivamoggalive.com/wp-content/uploads/2019/11/shivamogga-live-new-logo-formate.jpg)
ಶಿವಮೊಗ್ಗ ಲೈವ್.ಕಾಂ | SHIMOGA | 05 ಮೇ 2020
ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು = 00
28 ದಿನ ನಿಗಾ ಅವಧಿ ಪೂರೈಸಿದವರು = 584
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 12
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 86
ಮನೆ ಕ್ವಾರಂಟೈನ್’ನಲ್ಲಿ ಇರುವವರು = 00
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 02
ಮೇ 4ರಂದು ಸಂಗ್ರಹಿಸಿದ ಗಂಟಲು ದ್ರವ ಮಾದರಿ = 104
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 1839
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 1763
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 76
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00
![ಮೇ 4ರ ಕರೋನ ರಿಪೋರ್ಟ್ | ಅಸ್ಪತ್ರೆ ಕ್ವಾರಂಟೈನ್ನಲ್ಲಿ 12 ಮಂದಿ, ಇಬ್ಬರಿಗೆ ಪ್ರತ್ಯೇಕ ನಿಗಾ, ಒಂದೇ ದಿನ ಎಷ್ಟು ಪರೀಕ್ಷೆಯಾಗಿದೆ? 2 95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1](https://scontent.fblr11-1.fna.fbcdn.net/v/t1.0-9/95132241_857973851349193_1704349070090305536_n.jpg?_nc_cat=109&_nc_sid=dd9801&_nc_ohc=P_I5w-5gfgcAX_79J3x&_nc_ht=scontent.fblr11-1.fna&oh=fd052c33512c654434061b70ee0b3631&oe=5ED0EEB9)
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಶಿವಮೊಗ್ಗ ಲೈವ್.ಕಾಂ