ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
ಶಿವಮೊಗ್ಗ | ಮಹಾನಗರ ಪಾಲಿಕೆ ಮೇಯರ್ (MAYOR), ಉಪ ಮೇಯರ್ (DEPUTY MAYOR) ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಸೆ.13ರಂದು ಚುನಾವಣೆ ನಡೆಸುವಂತೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧಿಸೂಚನೆ ಪ್ರಕಟಿಸಿದ್ದಾರೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಆ ದಿನ ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ ಮೇಯರ್, ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳಿಕ ನಾಮಪತ್ರ ಪರಿಶೀಲನೆ, ಹಿಂಪಡೆಯಲು ಸಮಯ ನಿಗದಿ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಸಭೆ ನಡೆಸಲಾಗುವುದು.
ಇದನ್ನೂ ಓದಿ – ಶಿವಮೊಗ್ಗ ಸಿಟಿ ಸೆಂಟರ್ ಮಾಲ್ ಗುತ್ತಿಗೆ ವಿವಾದದ ತನಿಖಾ ವರದಿ ಬಹಿರಂಗಕ್ಕೆ ಪಟ್ಟು
ನಾಲ್ಕನೆ ಅವಧಿಗೆ ಮೇಯರ್, ಉಪ ಮೇಯರ್ ಚುನಾವಣೆಗೆ ಆ.24ರಂದು ಸರ್ಕಾರ ಮೀಸಲಾತಿ ನಿಗದಿಪಡಿಸಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಪೈಪೋಟಿ, ಯಾರಾಗ್ತಾರೆ ನಗರದ ಪ್ರಥಮ ಪ್ರಜೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಶಿವಮೊಗ್ಗ ಲೈವ್.ಕಾಂ