ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 ಮಾರ್ಚ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ನಿಯೋಗ, ಮನವಿ ಪತ್ರ ಸಲ್ಲಿಸಿತು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದ ನಿಯೋಗ ಸಿಎಂ ಭೇಟಿ ಮಾಡಿತು. ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಕೆ.ಬಿ.ಅಶೋಕ್ ನಾಯ್ಕ್, ಎಸ್.ರುದ್ರೇಗೌಡ, ಆಯನೂರು ಮಂಜುನಾಥ್, ಭಾರತಿ ಶೆಟ್ಟಿ, ಡಿ.ಎಸ್.ಅರುಣ್ ಅವರು ನಿಯೋಗದಲ್ಲಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200