SHIVAMOGGA LIVE NEW S | 11 APRIL 2024
SHIKARIPURA : ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಸವಳಂಗ ಸಮೀಪದ ಚಿನ್ನಿಕಟ್ಟೆ ಬಳಿ ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸವಳಂಗ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಆಟೋದಲ್ಲಿ ಗಾಂಜಾ ಮಾರಾಟ, ಪೊಲೀಸ್ ದಾಳಿ