ಶಿವಮೊಗ್ಗ ಲೈವ್.ಕಾಂ | SHIMOGA | 31 ಡಿಸೆಂಬರ್ 2019
ಸಾಗರ ತಾಲೂಕಿನ ಆನಂದಪುರದ ಕೆರೆ ಏರಿ ಮೇಲೆ ಮಿಥುನ ಶಿಲ್ಪಗಳು ಪತ್ತೆಯಾಗಿವೆ. ಪ್ರಾಚ್ಯವಸ್ತು ಮತ್ತು ಪುರಾತತ್ವ ಇಲಾಖೆ ಅಧಿಕಾರಿಗಳು, ಈ ಶಿಲ್ಪಗಳನ್ನು ಶಿವಪ್ಪನಾಯಕನ ಕೋಟೆ ಆವರಣಕ್ಕೆ ತಂದಿರಿಸಿವೆ.
https://www.facebook.com/liveshivamogga/videos/2497626697115835/?t=1
ಮಿಥುನ ಶಿಲ್ಪಗಳು ಶಿವಮೊಗ್ಗದಲ್ಲಿ ಅತ್ಯಂತ ಅಪರೂಪ. ಫಲವತ್ತತೆಯ ಸಂಕೇತವಾಗಿರುವ ಈ ಶಿಲ್ಪಗಳು, ಕೆರೆಗಳ ಬಳಿಯಲ್ಲಿ ಅತಿ ಹೆಚ್ಚಾಗಲಿ ಸಿಗಲಿವೆ ಅನ್ನುತ್ತಾರೆ ಸಹಾಯಕ ನಿರ್ದೇಶಕ ಶೇಜೇಶ್ವರ.
ಶಿವಪ್ಪನಾಯಕ ಅರಮನೆ ಆವರಣದಲ್ಲಿ ಶಿಲ್ಪಗಳನ್ನು ಸ್ವಚ್ಛಗೊಳಿಸಿ, ಅವುಗಳನ್ನು ಅಲ್ಲಿಯೇ ಇರಿಸಲು ನಿರ್ಧರಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]