ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜನವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಕ್ವಾರಂಟೈನ್ ಆಗಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇನ್ನು, ತಮಗೆ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ ರುದ್ರೇಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ವಿಷಯ ತಿಳಿಸಿದ್ದಾರೆ.
ತಮಗೆ ಕರೋನ ಸೋಂಕು ದೃಢಪಟ್ಟಿದೆ. ಆರೋಗ್ಯವಾಗಿ ಇರುವುದಾಗಿ ರುದ್ರೇಗೌಡ ಅವರು ತಿಳಿಸಿದ್ದಾರೆ. ಅಲ್ಲದೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ರುದ್ರೇಗೌಡ ಅವರು ಮನವಿ ಮಾಡಿದ್ದಾರೆ.