ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 8 ಮೇ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕೀಪ್ಯಾಡ್ ಮೊಬೈಲ್ ಸ್ಪೋಟಗೊಂಡು ಬಾಲಕನೊಬ್ಬನಿಗೆ ಗಾಯವಾಗಿದೆ. ಶಿವಮೊಗ್ಗ ತಾಲೂಕು ಸೂಗುರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಾಕೇಶ್, ಗಾಯಗೊಂಡ ಬಾಲಕ. ಬಲಗಣ್ಣು, ಕೈ ಮತ್ತು ಮೊಣಕಾಲುಗಳಿಗೆ ಗಾಯವಾಗಿದೆ. ಪೋಷಕರು ಕೂಡಲೇ ರಾಕೇಶ್ನನ್ನು ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ಮೊಬೈಲ್ ಬಳಕೆ ಮಾಡುವ ಹೊತ್ತಿಗೆ ಸ್ಫೋಟಗೊಂಡಿದ್ದು, ಬಾಲಕ ಗಾಯಗೊಂಡಿದ್ದಾನೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]